ಆರೋಪ-ಪ್ರತ್ಯಾರೋಪಕ್ಕೆ ಸೀಮಿತರಾದ ನಾಯಕರು... ರಾಜರಾಜೇಶ್ವರಿನಗರದಲ್ಲಿ ಅಭಿವೃದ್ಧಿಯ ಮಾತಿಲ್ಲ! - ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
🎬 Watch Now: Feature Video
ಶಾಸಕರು ಇಲ್ಲದೇ ಬಹುದಿನ ಕಳೆದಿರುವ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿಂತುಹೋಗಿವೆ. ಜನ ಸಾಕಷ್ಟು ನಿರೀಕ್ಷೆಯಲ್ಲಿದ್ದಾರೆ. ಆದರೆ, ಉಪ ಚುನಾವಣೆಯಲ್ಲಿ ಗೆಲ್ಲುವ ಸಾಹಸ ನಡೆಸಿರುವ ಮೂರು ಪಕ್ಷದ ಅಭ್ಯರ್ಥಿಗಳು ಅಭಿವೃದ್ಧಿಯನ್ನು ಬಿಟ್ಟು ಬೇರೆಲ್ಲಾ ಮಾತುಗಳನ್ನು ಆಡುತ್ತಿದ್ದಾರೆ.