ಉತ್ತರಕನ್ನಡದಲ್ಲಿ ರಂಗೇರಿದ ಗ್ರಾ.ಪಂ ಚುನಾವಣೆ: ಅಕ್ರಮ ಮದ್ಯ ತಡೆಗೆ ಜಿಲ್ಲಾಡಳಿತ ಪ್ಲಾನ್ !
🎬 Watch Now: Feature Video
ಕಾರವಾರ: ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣಾ ಮತದಾನಕ್ಕೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಮತದಾರನ ಓಲೈಕೆಗೆ ಅಭ್ಯರ್ಥಿಗಳು ಅಂತಿಮ ಹಂತದ ಪ್ರಯತ್ನದಲ್ಲಿದ್ದು, ಈ ವೇಳೆ ವಿವಿಧ ಆಮಿಷಗಳನ್ನು ಸಹ ಒಡ್ಡುವ ಸಾಧ್ಯತೆಗಳಿವೆ. ಅದರಲ್ಲೂ ಗಡಿ ಜಿಲ್ಲೆ ಉತ್ತರ ಕನ್ನಡದಲ್ಲಿ ಅಕ್ರಮ ಗೋವಾ ಮದ್ಯ ಹರಿದುಬರುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಈ ಕುರಿತು ಒಂದು ವರದಿ ಇಲ್ಲಿದೆ.