ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವು: ನ್ಯಾಯಕ್ಕಾಗಿ ಸ್ಯಾಂಡಲ್ವುಡ್ ಸ್ಟಾರ್ಸ್ ಕೂಗು - news kannada
🎬 Watch Now: Feature Video
ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ರಾಜ್ಯಾದ್ಯಂತ ಆಕ್ರೊಶ ವ್ಯಕ್ತವಾಗುತ್ತಿದೆ. ಈಗ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮೃತ ವಿದ್ಯಾರ್ಥಿನಿಗೆ ನ್ಯಾಯ ದೊರಕಿಸಲು ಸ್ಯಾಂಡಲ್ವುಡ್ನ ನಟ-ನಟಿಯರೂ ಬೆಂಬಲ ವ್ಯಕ್ತಪಡಿಸಿದ್ದಾರೆ. ನಟ ಭುವನ್ ಅಮಾನವೀಯ ಕೃತ್ಯದ ಬಗ್ಗೆ ತಮ್ಮ ಆಕ್ರೋಶವನ್ನ ಹೊರ ಹಾಕಿದ್ದಾರೆ.