ಹಾವೇರಿಯಲ್ಲಿ ಕೊರೋನಾ ವೈರಸ್ ರೋಗಿಗಳಿಗಾಗಿ ವಿಶೇಷ ವಾರ್ಡ್ ಸ್ಥಾಪನೆ - ಕೊರೋನಾ ವೈರಸ್ ರೋಗೊಗಳಿಗಾಗಿ ವಿಶೇಷ ವಾರ್ಡ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5908759-thumbnail-3x2-mng.jpg)
ಹಾವೇರಿ: ಆರೋಗ್ಯ ಇಲಾಖೆಯ ಆದೇಶದ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಸಹ ಕೊರೋನಾ ವೈರಸ್ ಐಸೋಲೇಷನ್ ವಾರ್ಡ್ ತೆರೆಯಲಾಗಿದೆ. ಈ ರೋಗ ಜಿಲ್ಲೆಯಲ್ಲಿ ಪತ್ತೆಯಾಗದಿದ್ದರೂ ಸಹ ಮುಂಜಾಗೃತಾ ಕ್ರಮವಾಗಿ ಆರೋಗ್ಯ ಇಲಾಖೆ ಈ ವಾರ್ಡ್ ತೆರೆದಿದ್ದು, ವಿಶೇಷ ನರ್ಸ್‌ಗಳನ್ನು ನಿಯೋಜನೆ ಮಾಡಲಾಗಿದೆ. ಇನ್ನು ಸಂಜೆ ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ.ನಾಗರಾಜ್ ನಾಯಕ, ವೈದ್ಯರ ಮತ್ತು ಅಧಿಕಾರಿಗಳ ಸಭೆ ಕರೆದಿದ್ದು, ಕೊರೋನಾ ವೈರಸ್ ಕಾಣಿಸಿಕೊಂಡರೆ ಕೂಡಲೇ ವರದಿ ಮಾಡುವಂತೆ ಸೂಚಿಸಿದ್ದಾರೆ.
TAGGED:
Haveri latest news