ಈಟಿವಿ ಭಾರತದೊಂದಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಚಿಟ್ಚಾಟ್ - Bengaluru Mask fine Related News
🎬 Watch Now: Feature Video
ಬೆಂಗಳೂರು: ಕೊರೊನಾ ಸೊಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ನಗರದಲ್ಲಿ ಇಂದಿನಿಂದ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಮಾಸ್ಕ್ ಹಾಕದವರಿಗೆ 1,000 ರೂ. ದಂಡ ವಿಧಿಸುತ್ತಿರುವ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಈಟಿವಿ ಭಾರತದ ಜೊತೆ ಮಾತನಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತ ಚಿಟ್ಚಾಟ್ ಇಲ್ಲಿದೆ.