thumbnail

By

Published : Apr 28, 2021, 1:30 PM IST

ETV Bharat / Videos

ಬ್ಯಾರಿಕೇಡ್ ಹಾಕಿ ಎಲ್ಲಾ ವಾಹನ ತಪಾಸಣೆ ನಡೆಸುತ್ತಿರುವ ಪೊಲೀಸರು

ಬೆಂಗಳೂರು: ಕೊರೊನಾ‌ ಸೋಂಕಿನ ಸರಪಳಿ‌ ಮುರಿಯಲು ವಿಧಿಸಲಾಗಿರುವ ಕೊರೊನಾ ಕರ್ಫ್ಯೂ ಹಿನ್ನೆಲೆ ರಸ್ತೆಗೆ ಇಳಿಯುವ ಪ್ರತಿಯೊಂದು ವಾಹನಗಳನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ‌. ಅಲ್ಲಲ್ಲಿ ಬ್ಯಾರಿಕೇಡ್ ಹಾಕಿ‌ ಪ್ರತಿಯೊಂದು ವಾಹನಗಳನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಅನುಮತಿ ನೀಡಲಾಗಿರುವ ವಾಹನ ಹೊರತುಪಡಿಸಿ ಬೇರೆ ಯಾವ ವಾಹನಗಳೂ ಓಡಾಟ ನಡೆಸುವಂತಿಲ್ಲ. ಮೆಡಿಕಲ್ ಎಮರ್ಜೆನ್ಸಿ ಹೊರತುಪಡಿಸಿದರೆ ವಾಹನ ಸವಾರರು ರಸ್ತೆಗಿಳಿಯಬಾರದು ಎಂದು ಹೇಳಿದರೂ ಅನಗತ್ಯವಾಗಿ ವಾಹನ ಸಂಚಾರ ನಡೆಸುತ್ತಿದ್ದ ಸವಾರರಿಗೂ ಪೊಲೀಸರು ಬಿಸಿ‌ ಮುಟ್ಟಿಸಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ನಡೆಸಿದ ವಾಕ್ ಥ್ರೂ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.