ಶಿವಾಜಿ ಜಯಂತಿಯಲ್ಲಿ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಸಖತ್​ ಡ್ಯಾನ್ಸ್.. ವಿಡಿಯೋ - Raichur News

🎬 Watch Now: Feature Video

thumbnail

By

Published : Feb 28, 2021, 2:25 PM IST

ರಾಯಚೂರು : ಛತ್ರಪತಿ ಶಿವಾಜಿ ಮಹಾರಾಜ ಜಯಂತ್ಯುತ್ಸವ ನಿಮಿತ್ತ ಜಿಲ್ಲೆಯ ಮಸ್ಕಿ ತಾಲೂಕಿನ ತುರುವಿಹಾಳ ಗ್ರಾಮದಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗ ದಳದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೆರವಣಿಗೆಯಲ್ಲಿ ಡಿಜೆ ಹಾಡುಗಳಿಗೆ ಯುವಕರು ಕುಣಿದು ಕುಪ್ಪಳಿಸುತ್ತಿದ್ದರು. ಈ ನಡುವೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್​ರನ್ನ ಯುವಕರು ಹೆಗಲ ಮೇಲೆ ಎತ್ತಿಕೊಂಡು ಕುಣಿದರು. ಮುಂಬರುವ ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಎರಡು ರಾಷ್ಟ್ರೀಯ ಪಕ್ಷಗಳ ಆಕಾಂಕ್ಷಿಗಳು ಭರ್ಜರಿ ತಯಾರಿ ನಡೆಸುತ್ತಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.