ವಿಜಯೇಂದ್ರ ಪಂಚಮಸಾಲಿ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡ್ತಿದ್ದಾರೆ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ - ex mla vijayananda kashappanavara reaction about panchamsali protest
🎬 Watch Now: Feature Video
ಬೆಂಗಳೂರಿನಲ್ಲಿ ನಡೆಯುತ್ತಿರುವ ವಿವಿಧ ವೀರಶೈವ ಸಮುದಾಯದ ಮಠಾಧೀಶರ ಸಭೆಯನ್ನು ವಿಜಯೇಂದ್ರ ಆಯೋಜನೆ ಮಾಡಿದ್ದಾರೆ. ಪರೋಕ್ಷವಾಗಿ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಅವರದ್ದಾಗಿದೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಆರೋಪಿಸಿದ್ದಾರೆ. ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟಕ್ಕೆ ಮುನ್ನ ಅವರು ಏಕೆ ಸ್ವಾಮೀಜಿಗಳ ಸಭೆಯನ್ನು ನಡೆಸಲಿಲ್ಲ ಎಂಬುದು ಯಕ್ಷ ಪ್ರಶ್ನೆಯಾಗಿದೆ ಎಂದು ಅಭಿಪ್ರಾಯಪಟ್ಟರು.
Last Updated : Feb 13, 2021, 2:58 PM IST