ಸಿದ್ದಗಂಗಾ ಮಠದ ಆವರಣದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ - ಸಿದ್ದಗಂಗಾ ಮಠ
🎬 Watch Now: Feature Video

ತುಮಕೂರು: ಜಿಲ್ಲೆಯಲ್ಲಿ ಒಂದೇ ಕ್ಯಾಂಪಸ್ನಲ್ಲಿ ಅತಿ ಹೆಚ್ಚು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದು ಜಿಲ್ಲೆಯಲ್ಲಿಯೇ ಸಿದ್ದಗಂಗಾ ಮಠದ ಆವರಣ ಅತಿ ದೊಡ್ಡ ಪರೀಕ್ಷಾ ಕೇಂದ್ರ ಎಂದು ಪರಿಗಣಿಸಲ್ಪಟ್ಟಿದೆ. ಮಠದ ಆವರಣದಲ್ಲಿ 5 ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಇಲ್ಲಿ 1898 ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.
Last Updated : Jun 24, 2020, 8:29 AM IST