ಗಮನ ಸೆಳೆದ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿನ ವಸ್ತು ಪ್ರದರ್ಶನ - ವೈದ್ಯಕೀಯ ವಸ್ತು ಪ್ರದರ್ಶನ
🎬 Watch Now: Feature Video
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮೂರು ದಿನಗಳ ಕಾಲ ಕ್ಲಿನಿಲಾಜಿಕ್ 2.0 ಎಂಬ ವೈದ್ಯಕೀಯ ವಸ್ತು ಪ್ರದರ್ಶನ ಹಮ್ಮಿಕೊಂಡಿದೆ. ನಗರದ ಹಿಮ್ಸ್ ಕಾಲೇಜಿನಲ್ಲಿ ಸಾರ್ವಜನಿಕರಿಗೆ ಅಗತ್ಯವಾಗಿ ಬೇಕಾದ ಆರೋಗ್ಯ ಶಿಕ್ಷಣದ ಬಗ್ಗೆ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ವೈದ್ಯಕೀಯ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿದ್ದು, ನೋಡುಗರ ಗಮನ ಸೆಳೆದಿದೆ.