ರಾಜ್ಯ ಬಜೆಟ್ಗೆ ಕ್ಷಣಗಣನೆ: ಬೆಟ್ಟದಷ್ಟಿದೆ ಉದ್ಯಮಿಗಳ ನಿರೀಕ್ಷೆ - F KCCI President Perikal M Sundar
🎬 Watch Now: Feature Video
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೋಮವಾರ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಕೈಗಾರಿಕೆಗಳು ‘ಈಸ್ ಆಫ್ ಡೂಯಿಂಗ್ ಬಿಸ್ನೆಸ್’ಗೆ ಒತ್ತು ನೀಡಲು ಸರ್ಕಾರಕ್ಕೆ ಮನವಿ ಮಾಡಿಕೊಂಡಿವೆ. ಬಿಎಸ್ವೈ ಅವರು 8ನೇ ಬಜೆಟ್ ಮಂಡಿಸುತ್ತಿದ್ದು, ಕೈಗಾರಿಕೋದ್ಯಮಿಗಳ ನಿರೀಕ್ಷೆ ಏನು ಎಂಬುದನ್ನು ಎಫ್ಕೆಸಿಸಿಐ ಅಧ್ಯಕ್ಷ ಪೇರಿಕಲ್ ಎಂ ಸುಂದರ್ ವಿವರಿಸಿದ್ದಾರೆ.
Last Updated : Mar 7, 2021, 12:28 PM IST