ಕೊಪ್ಪಳ: ಕೊರೊನಾ ನಿಯಂತ್ರಣಕ್ಕೆ ಆಯುರ್ವೇದ ಉತ್ಪನ್ನ ಬಳಸುವಂತೆ ತಜ್ಞರ ಸಲಹೆ - koppala latest news 2020
🎬 Watch Now: Feature Video
ಕೊಪ್ಪಳ ಜಿಲ್ಲೆಯಲ್ಲಿ ಕೊರೊನಾ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕು ಹರಡದಂತೆ ಮುಂಜಾಗ್ರತೆ ವಹಿಸಲು ಆರಂಭದಿಂದಲೂ ತಜ್ಞರು ಜನರಿಗೆ ಸಲಹೆ ನೀಡುತ್ತಿದ್ದಾರೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರ, ಆಯುರ್ವೇದ ಉತ್ಪನ್ನಗಳು ಹಾಗೂ ಮನೆ ಮದ್ದುಗಳನ್ನು ಬಳಸುವಂತೆ ಸಲಹೆ ನೀಡುತ್ತಾ ಬಂದಿದ್ದಾರೆ. ಈ ಬಗ್ಗೆ ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಸವರಾಜ ಕುಂಬಾರ್ ಹಾಗೂ ನೋಡಲ್ ಅಧಿಕಾರಿ ಡಾ. ಗುರುರಾಜ ಉಮಚಗಿ 'ಈಟಿವಿ ಭಾರತ'ದೊಂದಿತೆ ಮಾಹಿತಿ ಹಂಚಿಕೊಂಡಿದ್ದಾರೆ.