ಮೈತ್ರಿ ಸರ್ಕಾರ ಪತನ: ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ - ಮೈತ್ರಿ ಸರ್ಕಾರ ಪತನ, ಬಿಜೆಪಿ ಸಂಭ್ರಮಾಚರಣೆ, ಧಾರವಾಡ, ನಗರದ ಸುಭಾಸ್ ರಸ್ತೆ, ಬಿಜೆಪಿ ಕಾರ್ಯಾಲಯ, ಕನ್ನಡ ವಾರ್ತೆ, ಈಟಿವಿ ಭಾರತ
🎬 Watch Now: Feature Video
ಧಾರವಾಡ: ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನಗೊಂಡ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು.
ನಗರದ ಸುಭಾಸ್ ರಸ್ತೆಯ ಬಿಜೆಪಿ ಕಾರ್ಯಾಲಯದ ಮುಂದೆ ಜಮಾಯಿಸಿದ ಕಾರ್ಯಕರ್ತರು ಪರಸ್ಪರ ಸಿಹಿ ಹಂಚಿದರು. ಮತ್ತು ಬಿಜೆಪಿ ಪರ ಘೋಷಣೆ ಕೂಗಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.