ಚಾರ್ಮಾಡಿ ಘಾಟ್ನಲ್ಲಿ ನಿರಂತರ ಮಳೆ; ಹಲವು ಜಲಪಾತಗಳು ಸೃಷ್ಟಿ
🎬 Watch Now: Feature Video
ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಹಾಗೂ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಚಾರ್ಮಾಡಿ ಘಾಟ್ನಲ್ಲಿ ಹತ್ತಾರು ಜಲಪಾತಗಳು ಸೃಷ್ಟಿಯಾಗಿವೆ. ಈ ಜಲಪಾತಗಳು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿವೆ. ಈ ಕುರಿತು ನಮ್ಮ ಪ್ರತಿನಿಧಿ ನಡೆಸಿದ ಪ್ರತ್ಯಕ್ಷ ವರದಿ ಇಲ್ಲಿದೆ.