ಕರ್ನಾಟಕ ಬಂದ್ ವಿಚಾರದಲ್ಲಿ ಗೊಂದಲ ಇಲ್ಲ.. ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ - ಕರ್ನಾಟಕ ಬಂದ್​ ಬಗ್ಗೆ ರೈತ ಮುಖಂಡರ ಹೇಳಿಕೆ

🎬 Watch Now: Feature Video

thumbnail

By

Published : Sep 23, 2020, 4:45 PM IST

ಬೆಂಗಳೂರು : ಭೂ ಸುಧಾರಣೆ ತಿದ್ದುಪಡಿ ಸೇರಿ ಸುಗ್ರಿವಾಜ್ಞೆ ಮೂಲಕ ಜಾರಿಗೆ ತಂದ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಸೆ.28ರಂದು ಕರ್ನಾಟಕ ಬಂದ್​ಗೆ ರೈತ ಸಂಘಟನೆಗಳಿಂದ ಕರೆ ಕೊಡಲಾಗಿದೆ. ಈ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ. ಈಟಿವಿ ಭಾರತದ ಜೊತೆ ಮಾತನಾಡಿದ ಅವರು, ಸೆ. 25ರಂದು ಬೆಂಗಳೂರಿನಲ್ಲಿ ಸುಮಾರು 5 ಸಾವಿರ ಜನ ಪ್ರತಿಭಟನೆ ನಡೆಸಲಿದ್ದೇವೆ. 28 ರಂದು ರಾಜ್ಯ ಬಂದ್​ ಆಗಲಿದೆ. ಬಂದ್​ ದಿನ ಅಗತ್ಯ ಸೇವೆಗಳಿಗೆ ಯಾವುದೇ ಅಡ್ಡಿಪಡಿಸುವುದಿಲ್ಲ ಎಂದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.