ದುಪ್ಪಟ್ಟು ಬೆಲೆಗೆ ಬಿಕರಿಯಾಗುತ್ತಿದೆ ಹುಣಸೆಹಣ್ಣು: ರೈತರಿಗೆ ಬಂಪರ್ - ತುಮಕೂರು ಸುದ್ದಿ

🎬 Watch Now: Feature Video

thumbnail

By

Published : Mar 13, 2020, 6:01 PM IST

ತುಮಕೂರು ಜಿಲ್ಲೆಯ ಬಯಲು ಸೀಮೆ ಪ್ರದೇಶದ ಪ್ರಮುಖ ಬೆಳೆ ಹುಣಸೆ ಹಣ್ಣು, ಈ ಬಾರಿ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಆರ್ಥಿಕ ಸಂಕಷ್ಟದಿಂದ ಪಾರು ಮಾಡೋ ಬೆಳೆ ಎಂದೇ ಪರಿಗಣಿಸಲ್ಪಡುವ ಹುಣಸೆಗೆ ಮಾರುಕಟ್ಟೆಯಲ್ಲಿ ಕಳೆದ ಬಾರಿಗಿಂತ ದುಪ್ಪಟ್ಟು ಬೆಲೆ ಲಭಿಸುತ್ತಿದೆ. ಹೀಗಾಗಿ ರೈತರು ಉತ್ತಮ ಲಾಭ ಪಡೆಯುತ್ತಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.