ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಭಾಗಿಯಾಗಲು ಧಾರವಾಡದಿಂದ ಹೊರಟ ರೈತರು! - Tractor Rally by Farmers in Bangalore
🎬 Watch Now: Feature Video
ನಾಳೆ ರೈತರಿಂದ ಟ್ರ್ಯಾಕ್ಟರ್ ರ್ಯಾಲಿ ಹಿನ್ನೆಲೆ ನಗರದಿಂದ ರೈತರು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಜಿಲ್ಲೆಯ ಪ್ರತಿ ತಾಲೂಕಿನಿಂದ ರೈತ ಪ್ರತಿನಿಧಿಗಳು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಪ್ರಯಾಣಿಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಟ್ರ್ಯಾಕ್ಟರ್ ರ್ಯಾಲಿ ಹಮ್ಮಿಕೊಂಡಿದ್ದಾರೆ.