ರಾಜಭವನ ಚಲೋ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನತ್ತ ರೈತರು! - Tumkur Latest News
🎬 Watch Now: Feature Video
ತುಮಕೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಹಮ್ಮಿಕೊಂಡಿರುವ ರಾಜಭವನ ಚಲೋ ರ‍್ಯಾಲಿಗೆ ತುಮಕೂರಿನಿಂದ ಅನೇಕ ಮಂದಿ ಬಸ್ಗಳು ಸೇರಿದಂತೆ ವಿವಿಧ ವಾಹನಗಳಲ್ಲಿ ತೆರಳುತ್ತಿದ್ದಾರೆ. ಟೋಲ್ ಗೇಟ್ ಬಳಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಟ್ರ್ಯಾಕ್ಟರ್‌ನಲ್ಲಿ ಬರುವವರಿಗೆ ಅವಕಾಶ ನೀಡುತ್ತಿಲ್ಲ.