ಹಿಪ್ಪರಗಿ ಜಲಾಶಯದ ಹಿನ್ನೀರಿನಿಂದ ಬೀದಿಗೆ ಬಿದ್ದ ರೈತರು: ಪರಿಹಾರಕ್ಕೆ ಆಗ್ರಹಿಸಿ ಸತ್ಯಾಗ್ರಹ - ಪರಿಹಾರಕ್ಕೆ ಆಗ್ರಹಿಸಿ ರೈತರು ಸತ್ಯಾಗ್ರಹ ,
🎬 Watch Now: Feature Video
ಹಿಪ್ಪರಗಿ ಜಲಾಶಯದ ಹಿನ್ನೀರಿನಿಂದ ಕೃಷ್ಣಾ ನದಿ ತೀರದ ಜನರು ಬೆಳೆದ ಬೆಳೆಗಳೆಲ್ಲ ನೀರುಪಾಲಾಗಿವೆ. ಇದರಿಂದ ನದಿ ತೀರದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಿಲ್ಲವೆಂದು ಆರೋಪಿಸಿ ಸರ್ಕಾರದ ವಿರುದ್ಧ ಸಂತ್ರಸ್ತರು ಸತ್ಯಾಗ್ರಹ ಆರಂಭಿಸಿದ್ದಾರೆ...