ಭೂ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ, ದಲಿತ ಸಂಘಟನೆಗಳಿಂದ ಪ್ರತಿಭಟನೆ - mandya protest news
🎬 Watch Now: Feature Video
ರಾಜ್ಯ ಸರ್ಕಾರದ ಹೊಸ ಭೂ ಕಾಯ್ದೆ ತಿದ್ದುಪಡಿ ವಿರೋಧಿಸಿ ಜಿಲ್ಲೆಯ ರೈತರು ಹಾಗೂ ದಲಿತ ಸಂಘಟನೆಗಳ ವತಿಯಿಂದ ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ಕೂಡಲೇ ಕಾಯ್ದೆ ವಾಪಸ್ ಪಡೆಯಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.