ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ಕೇಂದ್ರದ ವಿರುದ್ಧ ರೈತರ ಆಕ್ರೋಶ - Free-trade area
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4867398-thumbnail-3x2-protest.jpg)
ಬೆಳಗಾವಿ: ಮುಕ್ತ ವ್ಯಾಪಾರ ಒಪ್ಪಂದ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಅಪರ ಜಿಲ್ಲಾಧಿಕಾರಿ ಅಶೋಕ್ ದುಡಗುಂಟಿ ಅವರಿಗೆ ಮೂಲಕ ತಮ್ಮ ನಿಲುವು ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸಿದರು.