ನ್ಯಾಯ ಸಿಗುವವರೆಗೆ ನಮ್ಮ ಹೋರಾಟ: ಪ್ರತಿಭಟನಾನಿರತ ರೈತರ ಎಚ್ಚರಿಕೆ - ಬೆಂಗಳೂರಿನಲ್ಲಿ ಕರ್ನಾಟಕ ಬಂದ್
🎬 Watch Now: Feature Video
ಬೆಂಗಳೂರು: ಸರ್ಕಾರದ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದ್ದು, ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಈ ನಡುವೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಈ ಸಂಬಂಧ ಈಟಿವಿ ಭಾರತದ ಜೊತೆ ರೈತರು ಮಾತನಾಡಿದ್ದು, ನ್ಯಾಯ ಸಿಗುವವರೆಗೆ ನಮ್ಮ ಹೋರಾಟ. ನಾವು ಈಗ ಹೋರಾಟ ಮಾಡದಿದ್ದರೆ ಮುಂದಿನ ಪೀಳಿಗೆಗೆ ಕಷ್ಟವಾಗಲಿದೆ. ಪೊಲೀಸರು ನಮ್ಮನ್ನು ಬಂಧಿಸಲಿ. ಅವರಿಗೆ ಬಂಧಿಸಲು ಮಾತ್ರ ಸಾಧ್ಯ. ಜೀವ ಪಡೆಯಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.