ಈರುಳ್ಳಿ ಬೆಲೆ ದಿಢೀರ್ ಕುಸಿತ: ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ರೈತರು... - Farmers protest Ranebennuru
🎬 Watch Now: Feature Video
ರಾಣೆಬೆನ್ನೂರ: ಈರುಳ್ಳಿ ಬೆಲೆ ದಿಢೀರ್ ಕುಸಿತ ಕಂಡ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತರು, ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಹಲಗೇರಿ ವೃತ್ತದ ಬಳಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.