ಹುಬ್ಬಳ್ಳಿಯಲ್ಲಿ ರೈತ ಸಂಘಟನೆಗಳಿಂದ ಪ್ರತಿಭಟನೆ: ಪ್ರತ್ಯಕ್ಷ ವರದಿ - Hubli latest news
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-8965013-thumbnail-3x2-mng.jpg)
ಹುಬ್ಬಳ್ಳಿ: ಎಪಿಎಂಸಿ ಕಾಯ್ದೆ ಹಾಗೂ ಭೂಸುಧಾರಣಾ ಕಾಯ್ದೆ ವಿರೋಧಿಸಿ ವಿವಿಧ ರೈತಪರ ಹಾಗೂ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ನಗರದ ಚೆನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಈಟಿವಿ ಭಾರತದ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ..