ಜಗಳೂರಿನಲ್ಲಿ ಮಳೆಯಿಲ್ಲದೇ ಕಂಗಾಲಾದ ರೈತರು! - Jagallur in Davanagere district
🎬 Watch Now: Feature Video
ರಾಜ್ಯದಾದ್ಯಂತ ಸುರಿಯುತ್ತಿರುವ ಮಳೆ ಹಲವೆಡೆ ಅವಾಂತರಗಳನ್ನೆ ಸೃಷ್ಟಿಸುತ್ತಿದೆ. ಆದರೆ, ಬರಪೀಡಿತ ಪ್ರದೇಶವಾದ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಮಾತ್ರ ಇದುವರೆಗೂ ಮಳೆಯ ದರ್ಶನವೇ ಆಗಿಲ್ಲ. ಹೀಗಾಗಿ ರೈತರು ಕಂಗಾಲಾಗಿದ್ದಾರೆ.