ವೃತ್ತಿಯೊಂದಿಗೆ ಕೃಷಿಯಲ್ಲೂ ಸೈ ಎನಿಸಿಕೊಂಡ ಪೊಲೀಸ್ ಕಾನ್ಸ್​​ಟೇಬಲ್​​​! - farming from Haveri Constable

🎬 Watch Now: Feature Video

thumbnail

By

Published : Dec 7, 2020, 10:57 PM IST

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಮ್ಮನಹಳ್ಳಿಯ ಹನುಮಂತಪ್ಪ ವೃತ್ತಿಯಲ್ಲಿ ಪೊಲೀಸ್ ಕಾನ್ಸ್​ಟೇಬಲ್. ಆದರೆ ಪ್ರವೃತ್ತಿಯಲ್ಲಿ ಪ್ರಗತಿಪರ ಕೃಷಿಕ. ಎರಡು ಎಕರೆ ಜಾಗದಲ್ಲಿ ಕೃಷಿ ಮಾಡುವುದರ ಜೊತೆಗೆ ಕುರಿ-ಕೋಳಿ ಸಾಕಾಣಿಕೆ ಮಾಡುತ್ತಿದ್ದಾರೆ. 2008ರಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಕಾನ್ಸ್​ಟೇಬಲ್​ ಆಗಿ ಕೆಲಸಕ್ಕೆ ಸೇರಿದ ಹನುಮಂತಪ್ಪ, ಬಿಡುವಿನ ಸಮಯದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದಲ್ಲದೆ ಇತರ ಮೂವರಿಗೆ ಉದ್ಯೋಗವನ್ನೂ ನೀಡಿದ್ದಾರೆ.

For All Latest Updates

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.