ಬಾಗಲಕೋಟೆಯಲ್ಲೂ ಕೊರೊನಾ ಭೀತಿ: ಜಿಲ್ಲಾಸ್ಪತ್ರೆಯಲ್ಲಿ ಪತ್ಯೇಕ ವಾರ್ಡ್​ ವ್ಯವಸ್ಥೆ - ಕಾರೊನಾ ವೈರಸ್

🎬 Watch Now: Feature Video

thumbnail

By

Published : Mar 4, 2020, 5:51 PM IST

ಬಾಗಲಕೋಟೆ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್​ ತೆರೆಯಲಾಗಿದೆ. ಬಾದಾಮಿ, ಐಹೊಳೆ, ಪಟ್ಟದಕಲ್ಲು ಮತ್ತಿತರ ಕಡೆ ಔಷಧೋಪಚಾರ ಸೇರಿದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಸರ್ಜನ್ ಡಾ. ಪ್ರಕಾಶ ಬಿರಾದಾರ ತಿಳಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.