ಕೊಪ್ಪಳದಲ್ಲಿ ಸಾಂಕ್ರಾಮಿಕ ರೋಗ ಭೀತಿ... ರೋಗಿಗಳಿಂದ ತುಂಬಿದ ಆಸ್ಪತ್ರೆಗಳು - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
🎬 Watch Now: Feature Video
ಮಳೆ ಬಂದ್ರೂ ಚಿಂತೆ, ಬಾರದಿದ್ದರೂ ಸಮಸ್ಯೆ ತಪ್ಪಿದ್ದಲ್ಲ. ಕೊಪ್ಪಳ ಜಿಲ್ಲೆಯಲ್ಲಿ ಕಳೆದ ವಾರ ಸುರಿದ ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿತ್ತಾದ್ರೂ ಮತ್ತೊಂದೆಡೆ ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ. ಪರಿಣಾಮ ಜಿಲ್ಲಾಸ್ಪತ್ರೆ ಸೇರಿದಂತೆ ಖಾಸಗಿ ಆಸ್ಪತ್ರೆಗಳು ರೋಗಿಗಳಿಂದ ತುಂಬಿಹೋಗಿವೆ.