ಭೀಮಾ ತೀರದಲ್ಲಿ ಪ್ರವಾಹ ಭೀತಿ: ಭಾರೀ ಪ್ರಮಾಣದಲ್ಲಿ ಹರಿದುಬರುತ್ತಿದೆ ನೀರು - Bhima teera banks

🎬 Watch Now: Feature Video

thumbnail

By

Published : Aug 6, 2019, 4:56 PM IST

ವಿಜಯಪುರದ ಭೀಮಾ ತೀರದಲ್ಲಿಯೂ ಪ್ರವಾಹ ಭೀತಿ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿರುವ ಪರಿಣಾಮ ನಾಡಿಗೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಭೀಮಾ ತೀರದ ಉಮರಾಣಿ-ಲವಗಿ ಸೇರಿದಂತೆ ನಾನಾ ಬ್ಯಾರೇಜುಗಳು ಮುಳುಗಡೆ ಹಂತದಲ್ಲಿವೆ. ಸಂಜೆ ವೇಳೆಗೆ ಭೀಮಾ ನದಿಗೆ ಮತ್ತಷ್ಟು ನೀರು ಹರಿದು ಬರುವ ಸಾಧ್ಯತೆ ಇದ್ದು, ಪ್ರವಾಹದ ಆತಂಕದಲ್ಲಿ  ಇಲ್ಲಿನ ಗ್ರಾಮಸ್ಥರಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.