ಚಿಕ್ಕೋಡಿಯಲ್ಲಿ ಕೊರೊನಾ ವಾರಿಯರ್ಸ್ಗೆ ಸನ್ಮಾನ - ಚಿಕ್ಕೋಡಿಯಲ್ಲಿ ಕೊರೊನಾ ವಾರಿಯರ್ಸ್ಗೆ ಸನ್ಮಾನ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7108146-769-7108146-1588914275244.jpg)
ಕೊರೊನಾ ಮಹಾಮಾರಿ ವಿರುದ್ಧದ ಹೋರಾಟದಲ್ಲಿ ತೊಡಗಿರುವ ಅಂಗನವಾಡಿ, ಆಶಾ ಕಾರ್ಯಕರ್ತರು, ಪೌರ ಸೇವಾ ಸಿಬ್ಬಂದಿ ಮತ್ತು ಹಿರಿಯ ಪತ್ರಕರ್ತರಿಗೆ ತಾಲೂಕಿನ ಮೂಡಲಗಿ ಪಟ್ಟಣದ ಈರಣ್ಣ ನಗರದಲ್ಲಿ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯರು ಭಾಗವಹಿಸಿದ್ದರು.