ಪುನೀತ್ ರಾಜ್‍ಕುಮಾರ್ ಸಮಾಧಿಗೆ ಹಾಲು-ತುಪ್ಪ ಕಾರ್ಯ; ಕುಟುಂಬಸ್ಥರು ಭಾಗಿ - ವಿಡಿಯೋ - ಬೆಂಗಳೂರು
🎬 Watch Now: Feature Video
ಪುನೀತ್ ರಾಜ್‍ಕುಮಾರ್ ಸಮಾಧಿಗೆ ಇಂದು ಹಾಲು-ತುಪ್ಪ ವಿಧಿವಿಧಾನ ಕಾರ್ಯ ನೆರವೇರಿಸಲಾಯಿತು. ಪುನೀತ್ ಅವರ ಪತ್ನಿ ಅಶ್ವಿನಿ, ಪುತ್ರಿಯರಾದ ವಂದನಾ, ಧೃತಿ ಸಮಾಧಿಗೆ ಪೂಜೆ ಸಲ್ಲಿಸಿದರು. ರಾಜ್ ಕುಟುಂಬದ ಪೂರ್ಣಿಮ, ಲಕ್ಷ್ಮೀ, ರಾಮ್ ಕುಮಾರ್ ಫ್ಯಾಮಿಲಿ, ಮಾವ ಚಿನ್ನೇಗೌಡ ಕುಟುಂಬ, ಗಾಜನೂರು ಸಂಬಂಧಿಕರು, ವಿನಯ್ ರಾಘವೇಂದ್ರ, ಯುವರಾಜ್ ಕುಮಾರ್, ಶ್ರೀಮುರುಳಿ, ಫಿಲ್ಮ್ ಚೇಂಬರ್ ಸದಸ್ಯರು, ಸಚಿವ ಗೋಪಾಲಯ್ಯ, ಮುನಿರತ್ನ, ಮಧು ಬಂಗಾರಪ್ಪ, ಗೀತಾ ಶಿವರಾಜ್ಕುಮಾರ್, ಶಿವರಾಜ್ ಕುಮಾರ್ ಮಗಳು ನಿವೇದಿತಾ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.