ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಮಾರಾಮಾರಿ - ವಿಡಿಯೋ ವೈರಲ್​​ - ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಮಧ್ಯೆ ಗಲಾಟೆ

🎬 Watch Now: Feature Video

thumbnail

By

Published : Jan 23, 2021, 9:16 AM IST

Updated : Jan 23, 2021, 11:52 AM IST

ಬಳ್ಳಾರಿ ನಗರದ ಹಳೆ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು ಎನ್ನಲಾದ ವಿಡಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮುನ್ಸಿಪಲ್ ಕಾಲೇಜು ವಿದ್ಯಾರ್ಥಿ ಮೇಲೆ, ಮೂವರ ಯುವಕರು ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ. ಎರಡು ದಿನಗಳ ಹಿಂದೆ ಈ ಗಲಾಟೆ ನಡೆದಿದ್ದು, ಅಲ್ಲಿನ ಸ್ಥಳೀಯರು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದು ಸಖತ್​ ವೈರಲ್​​ ಆಗಿದೆ.
Last Updated : Jan 23, 2021, 11:52 AM IST

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.