ಎನ್ಸಿಎಲ್ಎಟಿ ಅಧ್ಯಕ್ಷರನ್ನು ಸೀತಾರಾಮನ್ ಭೇಟಿಯಾಗಿದ್ದೇಕೆ? - ರಾಜ್ಯ ಮಟ್ಟದ ಹಣಕಾಸು ಸಚಿವ ಅನುರಾಗ್ ಠಾಕೂರ್
🎬 Watch Now: Feature Video
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಾಜ್ಯ ಹಣಕಾಸು ಸಚಿವ ಅನುರಾಗ್ ಠಾಕೂರ್ ಅವರು, ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಯ (ಎನ್ಸಿಎಲ್ಎಟಿ) ಅಧ್ಯಕ್ಷರಾದ ನ್ಯಾಯಮೂರ್ತಿ ಸುಧಾನ್ಸು ಜ್ಯೋತಿ ಮುಖೋಪಾಧ್ಯಾಯ ಅವರನ್ನು ಇಂದು ಭೇಟಿಯಾಗಿದ್ದಾರೆ. ಈ ವೇಳೆ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಇಂಜೆಟಿ ಶ್ರೀನಿವಾಸ್ ಕೂಡ ಹಾಜರಿದ್ದರು. ನ್ಯಾಯಮೂರ್ತಿ ಮುಖೋಪಾಧ್ಯಾಯ ಅವರು ಎನ್ಸಿಎಲ್ಎಟಿ ಪ್ರಾರಂಭವಾದಾಗಿನಿಂದಲೂ ಅಧ್ಯಕ್ಷರಾಗಿದ್ದಾರೆ.
TAGGED:
ಎನ್ಸಿಎಲ್ಎಟಿ ಅಧ್ಯಕ್ಷ