ಉಪ ವಿಭಾಗಾಧಿಕಾರಿ ಕಾರಿನಲ್ಲಿ ಬೆಂಕಿ: ತಪ್ಪಿದ ಅನಾಹುತ - ಮಂಡ್ಯ ಉಪ ವಿಭಾಗಾಧಿಕಾರಿ ಕಾರಿನಲ್ಲಿ ಬೆಂಕಿ
🎬 Watch Now: Feature Video
ಮಂಡ್ಯ: ಪಾಂಡವಪುರದ ಉಪ ವಿಭಾಗಾಧಿಕಾರಿಯ ವಾಹನದ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಶ್ರೀರಂಗಪಟ್ಟಣದ ತಾಲೂಕು ಕಚೇರಿ ಮುಂದೆ ನಡೆದಿದೆ. ತಾಲೂಕು ಕಚೇರಿಗೆ ಆಗಮಿಸುತ್ತಿದ್ದ ವೇಳೆ ಕಾರಿನಲ್ಲಿ ಹೊಗೆ ಕಂಡುಬಂದಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.