ಶಿವಮೊಗ್ಗದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ, 70 ಮಂದಿ ರಕ್ಷಣೆ.. - 70 Rescuers in shivmogga
🎬 Watch Now: Feature Video

ಶಿವಮೊಗ್ಗ:ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಲೆನಾಡು ತತ್ತರಿಸಿದ್ದು, ಜನರನ್ನ ಸುರಕ್ಷಿತ ಸ್ಥಳಗಳಿಗೆ ಕಳಿಸಲು ಅಗ್ನಿ ಶಾಮಕದಳ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.