ಶಾರ್ಟ್ ಶರ್ಕ್ಯೂಟ್‌ಗೆ ಹೊತ್ತಿ ಉರಿದ ಕಾರು: ಕಾರಿನಲ್ಲಿದ್ದವರು ಅಪಾಯದಿಂದ ಪಾರು - ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ. ಹೊಸೂರು ಗ್ರಾಮ
🎬 Watch Now: Feature Video

ಮಂಡ್ಯ: ಕಾರಿನಲ್ಲಿದ್ದ ಬ್ಯಾಟರಿಯಿಂದ ಶಾರ್ಟ್ ಸೆರ್ಕ್ಯೂಟ್ ಉಂಟಾಗಿ ಕಾರು ಹೊತ್ತಿ ಉರಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ. ಹೊಸೂರು ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ.