thumbnail

ಬಳ್ಳಾರಿಯಲ್ಲಿ ಧಗ ಧಗನೆ ಹೊತ್ತಿ ಉರಿದ ಕಾರು... ಪ್ರಾಣಾಪಾಯದಿಂದ​​​​ ದಂಪತಿ ಪಾರು

By

Published : Oct 6, 2019, 4:52 PM IST

ಚಲಿಸುತ್ತಿದ್ದ ಕಾರಿನೊಳಗೆ ದಿಢೀರನೆ ಬೆಂಕಿ ಕಾಣಿಸಿಕೊಂಡಿದ್ದು, ಕಾರ್​ನೊಳಗಿದ್ದ ದಂಪತಿ ಅಪಾಯದಿಂದ ಪಾರಾಗಿರುವ ಘಟನೆ ಬಳ್ಳಾರಿಯ ಪೋಲಾ ಪ್ಯಾರಡೈಸ್ ಹೋಟೆಲ್​ ಮುಂಭಾಗದ ರಸ್ತೆಯಲ್ಲಿ ನಡೆದಿದೆ. 2009ರ ಮಾಡೇಲ್​ನ ಐಕಾನ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಸುಟ್ಟು ಕರಕಲಾಗಿದೆ ಎಂದು ಮೂಲಗಳು ತಿಳಿಸಿವೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.