ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ: ಅಗ್ನಿಶಾಮಕ ದಳದಿಂದ ಯಶಸ್ವಿ ಕಾರ್ಯಾಚರಣೆ - short circuit
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10267088-thumbnail-3x2-fgjh.jpg)
ಬೆಂಗಳೂರು: ನಗರದ ಖಾಲಿ ಇದ್ದ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಆರ್.ಟಿ.ನಗರ ವ್ಯಾಪ್ತಿಯ ಕನಕನಗರದಲ್ಲಿ ನಡೆದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ವಾಸ್ತವ್ಯವಿರದ ಕಾರಣ ಯಾವುದೇ ಪ್ರಾಣಾಪಾಯವಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.