ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಮನೆ: ಕಣ್ಣೀರಿಟ್ಟ ಮಹಿಳೆ - ಲೆಟೆಸ್ಟ್ ಧಾರವಾಡ ನ್ಯೂಸ್
🎬 Watch Now: Feature Video
ಶಾರ್ಟ್ ಸರ್ಕ್ಯೂಟ್ನಿಂದ ಮನೆಯಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಧಾರವಾಡದ ಶ್ರೀರಾಮ ನಗರದಲ್ಲಿ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿರುವ ಧನ್ಯಕುಮಾರ್ ಜಾಧವ್ ಎಂಬುವರ ಮನೆಗೆ ಬೆಂಕಿ ಬಿದ್ದಿದ್ದು ಮನೆಯಲ್ಲಿದ್ದ ಕಾಗದ ಪತ್ರ, ವಸ್ತುಗಳು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.