ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಲಕ್ಷಾಂತರ ರೂ.ಮೌಲ್ಯದ ಔಷಧಿ ಬೆಂಕಿಗಾಹುತಿ

🎬 Watch Now: Feature Video

thumbnail

By

Published : Jun 20, 2020, 1:19 PM IST

ಮೈಸೂರು: ವಿದ್ಯುತ್ ಶಾರ್ಟ್‌ ಸರ್ಕ್ಯೂಟ್​ನಿಂದ ಮೆಡಿಕಲ್​ ಶಾಪ್​ಗೆ ಬೆಂಕಿ ತಗುಲಿ ಲಕ್ಷಾಂತರ ರೂ.ಮೌಲ್ಯದ ಔಷಧಿಗಳು ಬೆಂಕಿಗಾಹುತಿಯಾಗಿರುವ ಘಟನೆ ಕುವೆಂಪು ನಗರದ ಮೆಗಾ ಮೆಡಿಕಲ್ಸ್‌ ಕಟ್ಟಡದಲ್ಲಿ ನಡೆದಿದೆ. ವಿಷಯ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.‌ ಈ ಸಂಬಂಧ ಕುವೆಂಪು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.