ಬೆಳಗಾವಿ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ - Coconut tree
🎬 Watch Now: Feature Video
ಬೆಳಗಾವಿ: ಕುಂದಾನಗರಿಯಲ್ಲಿ ಅಕಾಲಿಕ ಮಳೆಯಿಂದಾಗಿ ಲಕ್ಷ್ಮೀ ನಗರದಲ್ಲಿರುವ ಮನೆಯ ಎದುರಿನ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿ ಸಂಭವಿಸಿಲ್ಲ. ಜಿಲ್ಲೆಯ ವಿವಿಧೆಡೆ ಅಕಾಲಿಕ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ.