ಅರಣ್ಯಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು:30 ಎಕರೆಯಷ್ಟು ಅರಣ್ಯ ಅಗ್ನಿಗೆ ಆಹುತಿ - 30 ಎಕರೆಯಷ್ಟು ಅರಣ್ಯ ಅಗ್ನಿಗಾಹುತಿ
🎬 Watch Now: Feature Video
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಂಡು ಮುಣುಗು- ಹುರುಳಿಹಾಳ್ ಗ್ರಾಮಗಳ ಮಧ್ಯೆ ಬರುವ ಅರಣ್ಯಕ್ಕೆ ಕಿಡಿಗೇಡಿಗಳು ನಿನ್ನೆ ರಾತ್ರಿ ಬೆಂಕಿ ಇಟ್ಟಿದ್ದಾರೆ. ಸುಮಾರು 30 ಎಕರೆಯಷ್ಟು ಅರಣ್ಯ ಪ್ರದೇಶ ಹೊತ್ತಿ ಉರಿದಿರಬಹದೆಂದು ಅಂದಾಜಿಸಲಾಗಿದೆ. ಅಪಾರ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿರುಬಹುದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಬೆಂಕಿ ನಂದಿಸಲು ಸ್ಥಳೀಯರು ಮತ್ತು ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.