ದಾವಣಗೆರೆಯಲ್ಲಿ ಕೊರೊನಾ ಅಟ್ಟಹಾಸ..ಪ್ರಾಣ ಒತ್ತೆಯಿಟ್ಟು ಕೆಲಸ ಮಾಡತ್ತಿರುವ ಅಗ್ನಿಶಾಮಕ ದಳ - ದಾವಣಗೆರೆ ಸುದ್ದಿ
🎬 Watch Now: Feature Video
ದಾವಣಗೆರೆ: ಜಿಲ್ಲೆಯಲ್ಲಿ ದಿನೇದಿನೆ ಕೊರೊನಾ ಅಟ್ಟಹಾಸ ಜಾಸ್ತಿಯಾಗುತ್ತಿದ್ದು, ವೈದ್ಯರು,ಪೊಲೀಸರು,ದಾದಿಯರು ಸೇರಿದಂತೆ ಹಲವು ಮಂದಿ ಹಗಲು ರಾತ್ರಿ ದುಡಿಯುತ್ತಿದ್ದಾರೆ. ಇನ್ನು,ಅಗ್ನಿಶಾಮಕ ದಳ ಸಿಬ್ಬಂದಿ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡುತ್ತಿದ್ದು,ಹಲವು ಸಮಸ್ಯೆ ಎದುರಿಸುತ್ತಿದ್ದಾರೆ.