ಪ್ರತಿಜ್ಞಾ ವಿಧಿ ಸ್ವೀಕರಿಸಿದ ಡಿಕೆಶಿ, ಸತೀಶ್, ಸಲೀಂ ಅಹಮ್ಮದ್: ಬೆಳಗಾವಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮ...! - Acceptance of the swearing-in of the KPCC President and Chairman
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-7858201-176-7858201-1593676549152.jpg)
ಕೆಪಿಸಿಸಿ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರಾಗಿ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ ಆರಂಭವಾಗುತ್ತಿದ್ದಂತೆ ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ನಗರದ ಆರ್ಟಿಒ ವೃತ್ತದಲ್ಲಿರುವ ಕಾಂಗ್ರೆಸ್ ಭವನದ ಮುಂದೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಮತ್ತು ಸಲೀಂ ಅಹ್ಮದ್ ಪರ ಕಾರ್ಯಕರ್ತರು ಘೋಷಣೆ ಕೂಗಿ ಸಂಭ್ರಮಿಸಿದರು.