ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಮೇಲೆ ಫೈರಿಂಗ್! - Rowdy sheeter arrest
🎬 Watch Now: Feature Video
ದೊಡ್ಡಬಳ್ಳಾಪುರ:ಕೊಲೆಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲು ತೆರಳಿದಾಗ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಆತ ಪರಾರಿಯಾಗಲು ಯತ್ನಿಸಿದ ಘಟನೆ ನಗರದ ಹೊರವಲಯ ಆಲಹಳ್ಳಿಯ ಸಮೀಪ ನಡೆದಿದೆ. ಆರೋಪಿಯನ್ನು ಬೆನ್ನಟ್ಟಿದ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.