ಬ್ಯಾಂಕ್ ನೌಕರರ ಮುಷ್ಕರ: ಬೇಡಿಕೆ ಈಡೇರರಿದ್ದರೆ ಉಗ್ರ ಹೋರಾಟದ ಎಚ್ಚರಿಕೆ.. - ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್ ಬಂದ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5911890-thumbnail-3x2-surya.jpg)
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಂದ್ರ ಸರ್ಕಾರದ ವಿರುದ್ದ ಬ್ಯಾಂಕ್ ನೌಕರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ... ಇಂದು ಬೆಂಗಳೂರಿನ ಕೆ.ಜಿ.ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಮುಂದೆ ನೂರಾರು ನೌಕರರು ಪ್ರತಿಭಟನೆ ನಡೆಸಿದರು.
TAGGED:
ಬ್ಯಾಂಕ್ ನೌಕರರ ಮುಷ್ಕರ ಸುದ್ದಿ