ಕೊಪ್ಪಳದ ಜನತೆಗೆ ಕರಾಳ ಭಾನುವಾರ: ವಿದ್ಯುತ್ ಸ್ಪರ್ಶಿಸಿ ಐವರು ವಿದ್ಯಾರ್ಥಿಗಳು ಬಲಿ - koppala news
🎬 Watch Now: Feature Video
ಕೊಪ್ಪಳ ನಗರದ ಬನ್ನಿಕಟ್ಟಿ ಪ್ರದೇಶದ ಬಿಸಿಎಂ ಇಲಾಖೆಯ ಡಿ.ದೇವರಾಜ ಅರಸು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ವಸತಿ ನಿಲಯದಲ್ಲಿ ವಿದ್ಯುತ್ ಸ್ವರ್ಶಿಸಿ ಐದು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಕರುಳು ಹಿಂಡುವಂತಿದೆ.