ಜಿಲ್ಲಾಧಿಕಾರಿ ಎದುರೇ ಕಣ್ಣೀರು ಹಾಕಿದ ಪ್ರವಾಹ ಸಂತ್ರಸ್ತ ಮಹಿಳೆಯರು... - ರೈತರ ಪ್ರತಿಭಟನೆ
🎬 Watch Now: Feature Video
ಜಿಲ್ಲೆಯ ಪ್ರವಾಹ ಪೀಡಿತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಬೆಳಗಾವಿ ನಗರದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮನೆ ಕಳೆದುಕೊಂಡು ಬೀದಿಗೆ ಬಿದ್ದಿರುವ ಮಹಿಳೆಯರು ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರ ಮುಂದೆಯೇ ಕಣ್ಣೀರು ಹಾಕಿದ್ದಾರೆ.