ನಿಲ್ಲದ ಪ್ರವಾಹ... ಲಿಂಗಸೂಗೂರಲ್ಲಿ 80 ಜನರ ಸ್ಥಳಾಂತರ - karnataka rain news

🎬 Watch Now: Feature Video

thumbnail

By

Published : Aug 10, 2019, 11:41 PM IST

ರಾಯಚೂರು: ಅಪಾರ ಪ್ರಮಾಣದ ನೀರು ನುಗ್ಗಿದ ಹಿನ್ನೆಲೆಯಲ್ಲಿ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕಡದರಗಡ್ಡಿ ಗ್ರಾಮದ 16 ಕುಟುಂಬಗಳ 80 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ. ತಾಲೂಕಾಡಳಿತ ಸ್ಥಳಾಂತರ ಮಾಡಲು ಮುಂದಾದಾಗ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರೂ ಕೂಡ ಲಿಂಗಸೂಗೂರು ಪಿಎಸ್​​​ಐ ಗ್ರಾಮಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.