ಉತ್ತರ ಕನ್ನಡದಲ್ಲಿ ಭಾರೀ ಮಳೆ, ಪ್ರವಾಹದಿಂದ ಮನೆಗಳು ಮುಳುಗಡೆ: ಪ್ರತ್ಯಕ್ಷ ವರದಿ ನೋಡಿ.. - ಕಾರವಾರ ಲೇಟೆಸ್ಟ್ ಅಪ್ಡೇಟ್ ನ್ಯೂಸ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-12548002-thumbnail-3x2-net.jpg)
ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ಕಾಳಿ, ಗಂಗಾವಳಿ, ಅಘನಾಶಿನಿ ನದಿಗಳು ಉಕ್ಕಿ ಹರಿಯುತ್ತಿವೆ. ಕರಾವಳಿ ಭಾಗದಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಗಂಗಾವಳಿ ನದಿ ಪಾತ್ರದ ಶಿರಗುಂಜಿ, ಹೊನ್ನಾಳಿ, ಸುಂಕಸಾಳ, ರಾಮನಗುಳಿ ಭಾಗದ ಮನೆಗಳು ಜಲಾವೃತಗೊಂಡಿವೆ. ಮನೆಗಳಿಂದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.